IPL | ಸೋಲಿನ ಬಳಿಕವೂ ಪಾಟಿದಾರ್ ಪಾಸಿಟಿವ್ ಮಾತು: 201 ರನ್ ದೊಡ್ಡ ಪ್ಲಸ್ ಪಾಯಿಂಟ್ ಎಂದ ಕ್ಯಾಪ್ಟನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ಬಳಿಕವೂ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ತಂಡದ ಪ್ರದರ್ಶನದ ಬಗ್ಗೆ ಆಶಾವಾದಿ ಮಾತುಗಳನ್ನೇ ಆಡಿದ್ದಾರೆ. ಪಂದ್ಯದ ನಂತರ ಮಾತನಾಡಿದ ಪಾಟಿದಾರ್, ಆರಂಭಿಕ ಆಘಾತದಿಂದ ಚೇತರಿಸಿಕೊಂಡು 200ಕ್ಕೂ ಹೆಚ್ಚು ರನ್ ಕಲೆಹಾಕಿರುವುದು ತಂಡಕ್ಕೆ ದೊಡ್ಡ ಸಕಾರಾತ್ಮಕ ಅಂಶ ಎಂದು ಹೇಳಿದ್ದಾರೆ. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಪವರ್‌ಪ್ಲೇಯಲ್ಲೇ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕನಾಗಿ ಹೊಣೆ ಹೊತ್ತ ಪಾಟಿದಾರ್, ಕೇವಲ 40 ಎಸೆತಗಳಲ್ಲಿ 63 ರನ್ … Continue reading IPL | ಸೋಲಿನ ಬಳಿಕವೂ ಪಾಟಿದಾರ್ ಪಾಸಿಟಿವ್ ಮಾತು: 201 ರನ್ ದೊಡ್ಡ ಪ್ಲಸ್ ಪಾಯಿಂಟ್ ಎಂದ ಕ್ಯಾಪ್ಟನ್
Copy and paste this URL into your WordPress site to embed
Copy and paste this code into your site to embed