ಕಾವೇರಿತು ಐಪಿಎಲ್ ಪ್ಲೇಆಫ್ ರೇಸ್: ಕೊನೆಯ ಸ್ಥಾನಕ್ಕಾಗಿ 5 ತಂಡಗಳ ವಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೀಸನ್ ಅಂತಿಮ ಹಂತ ತಲುಪುತ್ತಿದ್ದಂತೆ ಪ್ಲೇಆಫ್ ಹೋರಾಟ ರೋಚಕ ಘಟ್ಟಕ್ಕೆ ತಲುಪಿದೆ. ಈಗಾಗಲೇ ಮೂರು ತಂಡಗಳು ಅಧಿಕೃತವಾಗಿ ಪ್ಲೇಆಫ್ ಪ್ರವೇಶ ಖಚಿತಪಡಿಸಿಕೊಂಡಿದ್ದು, ಉಳಿದ ಒಂದೇ ಸ್ಥಾನಕ್ಕಾಗಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಶುರುವಾಗಿದೆ. ಆರ್‌ಸಿಬಿ ಮೊದಲ ತಂಡ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ತಂಡವಾಗಿ ಪ್ಲೇಆಫ್‌ಗೆ ಪ್ರವೇಶಿಸಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಗುಜರಾತ್ ಟೈಟಾನ್ಸ್ ಮತ್ತು ಹೈದರಾಬಾದ್ … Continue reading ಕಾವೇರಿತು ಐಪಿಎಲ್ ಪ್ಲೇಆಫ್ ರೇಸ್: ಕೊನೆಯ ಸ್ಥಾನಕ್ಕಾಗಿ 5 ತಂಡಗಳ ವಾರ್