ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

IPL | ಟಾಸ್ ಗೆದ್ದ ರಾಜಸ್ಥಾನ, ರಾಯಲ್ಸ್ ಬೌಲಿಂಗ್

ಹೊಸ ದಿಗಂತ್ ಆನ್ ಲೈನ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಟಿ 20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಹಣಾಹಣಿ ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮನ್ಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಂತೆಯೇ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss