ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2025ರ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಕಣಕ್ಕಿಳಿದಿದೆ. ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿದೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ತರ ಬದಲಾವಣೆ ಮಾತು ಕೇಳಿಬಂದಿತ್ತು. ಜಸ್ಪ್ರೀತ್ ಬುಮ್ರಾ ತಂಡ ಸೇರಿಕೊಂಡಿದ್ದಾರೆ. ಆದರೆ ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದಾರೆ. ಆರ್‌ಸಿಬಿ ತಂಡದಲ್ಲಿ ಯಾವುದೇ ಬಲಾವಣೆ ಮಾಡಿಲ್ಲ.
ಆರ್‌ಸಿಬಿ ಪ್ಲೇಯಿಂಗ್ 11
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ವಿಲ್ ಜ್ಯಾಕ್ಸ್, ರಿಯಾನ್ ರಿಕೆಲ್ಟನ್, ನಮನ್ ಧಿರ್, ಸೂರ್ಯ ಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೋಲ್ಟ್, ಜಸ್ಪ್ರೀತ್ ಬುಮ್ರಾ, ವಿಗ್ನೇಶ್ ಪುಥೂರ್