ಇನ್ನೂ ಬಂದಿಲ್ಲ IPL ವೇಳಾಪಟ್ಟಿ: ಇಷ್ಟು ಲೇಟ್ ಯಾಕಾಗ್ತಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ವೇಳಾಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಟೂರ್ನಿ ಆರಂಭಕ್ಕೆ ದಿನಗಳು ಸಮೀಪಿಸುತ್ತಿದ್ದರೂ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಪಂದ್ಯಗಳ ದಿನಾಂಕ ಮತ್ತು ಸ್ಥಳ ನಿಗದಿಯಲ್ಲಿ ವಿಳಂಬ ಉಂಟಾಗಿದೆ. ಮಾಹಿತಿಯ ಪ್ರಕಾರ ಐಪಿಎಲ್‌ನ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗುವ ಸಾಧ್ಯತೆ ಇದೆ. ಆದರೆ ಮೊದಲ ಹಂತದಲ್ಲಿ ಕೇವಲ 15 ದಿನಗಳ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲು ಬಿಸಿಸಿಐ … Continue reading ಇನ್ನೂ ಬಂದಿಲ್ಲ IPL ವೇಳಾಪಟ್ಟಿ: ಇಷ್ಟು ಲೇಟ್ ಯಾಕಾಗ್ತಿದೆ?