IPL | SRH vs LSG ಜಿದ್ದಾಜಿದ್ದಿನ ಪಂದ್ಯ: ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ ಏಳನೇ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲಕ್ನೋ ಸೂಪರ್​ಜೈಂಟ್ಸ್ ತಂಡಕ್ಕೆ ಈ ಪಂದ್ಯ ಕಠಿಣ ಸವಾಲಾಗಿ ಪರಿಣಮಿಸಿದೆ. ಇತ್ತ ಲಕ್ನೋ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

ಟಾಸ್ ಗೆದ್ದ ಲಕ್ನೋ ನಾಯಕ ರಿಷಬ್ ಪಂತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!