ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2025 ರ ಎರಡನೇ ಪಂದ್ಯ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯ ಹೈದರಾಬಾದ್ನಲ್ಲಿ ನಡೆಯಲಿದ್ದು, ಎರಡೂ ತಂಡಗಳು ಲೀಗ್ನ 18 ನೇ ಋತುವಿನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿವೆ.
ಟಾಸ್ ಗೆದ್ದ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲಿದೆ.