IPL | ವಿಜಯದ ಖಾತೆ ತೆರೆದ ಸನ್‌ರೈಸರ್ಸ್: 161 ರನ್‌ಗೆ ಸೋಲೊಪ್ಪಿಕೊಂಡ ಕೆಕೆಆರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಅದ್ಭುತ ಪ್ರದರ್ಶನ ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎಸ್‌ಆರ್‌ಎಚ್ ಟೂರ್ನಿಯಲ್ಲಿ ತನ್ನ ಮೊದಲ ಗೆಲುವಿನ ಖಾತೆ ತೆರೆಯುತ್ತಿದ್ದರೆ, ಕೆಕೆಆರ್ ಸತತ ಎರಡನೇ ಸೋಲನ್ನು ಅನುಭವಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 226 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. … Continue reading IPL | ವಿಜಯದ ಖಾತೆ ತೆರೆದ ಸನ್‌ರೈಸರ್ಸ್: 161 ರನ್‌ಗೆ ಸೋಲೊಪ್ಪಿಕೊಂಡ ಕೆಕೆಆರ್
Copy and paste this URL into your WordPress site to embed
Copy and paste this code into your site to embed