IPL | ಸೂಪರ್‌ ಸಂಡೇ ಡಬಲ್ ಧಮಾಕ.. ಚಾಂಪಿಯನ್ಸ್ ಗಳ ಜಿದ್ದಾಜಿದ್ದಿನ ಗುದ್ದಾಟ, ಗೆಲ್ಲೋದ್ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL ಇತಿಹಾಸದಲ್ಲಿ ತಲಾ ಐದು ಬಾರಿ ಚಾಂಪಿಯನ್‌ ಪಟ್ಟ ಗೆದ್ದು ಅತ್ಯಂತ ಯಶಸ್ವಿ ತಂಡಗಳಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ 18ನೇ ಆವೃತ್ತಿ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿವೆ. ಇಂದು ಉಭಯ ತಂಡಗಳು ಮಹತ್ವದ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇಂದು ಸಂಜೆ 7:30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈವರೆಗೆ ಮುಂಬೈ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದರೆ, ಚೆನ್ನೈ ಕೇವಲ 2 ಪಂದ್ಯಗಳಲ್ಲಿ ಗೆದ್ದು ಕೊನೆಯ ಸ್ಥಾನದಲ್ಲಿದೆ.

ಚೆನ್ನೈ ಕಳೆದ 5 ಪಂದ್ಯದಲ್ಲಿ ಎರಡೂ ಬಾರಿಯೂ ಮುಂಬೈಯನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲು ಮುಂಬೈ ತಂಡ ಕಾತುರದಿಂದ ಕಾಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!