ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ನಲ್ಲಿ ನಡೆದ IPL ಪಂದ್ಯದ ದ್ವಿತೀಯ ಇನಿಂಗ್ಸ್ ವೇಳೆ ಪ್ರಸಿದ್ಧ್ ಕೃಷ್ಣ ಎಸೆದ ಬೌನ್ಸರ್ ಎಸೆತವು ಸೂರ್ಯಕುಮಾರ್ ಯಾದವ್ ಅವರ ಹೆಲ್ಮೆಟ್ಗೆ ಬಡಿದಿದ್ದು ಈ ಹೊಡೆತದಿಂದ ಸೂರ್ಯಕುಮಾರ್ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ.
ಸೂರ್ಯಕುಮಾರ್ ಯಾದವ್ ಕುಸಿದು ಬಿದ್ದ ತಕ್ಷಣ ಗುಜರಾತ್ ಟೈಟಾನ್ಸ್ ತಂಡದ ಆಟಗಾರ ಮೊಹಮ್ಮದ್ ಸಿರಾಜ್ ಓಡಿ ಬಂದಿದ್ದಾರೆ. ಆ ಬಳಿಕ ಕನ್ಕ್ಯುಶನ್ ಪರೀಕ್ಷೆ ನಡೆಸಿ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಇದಾದ ಬಳಿಕ ಮತ್ತೆ ಸೂರ್ಯಕುಮಾರ್ ಬ್ಯಾಟಿಂಗ್ ಮುಂದುವರೆಸಿದರು. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Suryakumar Yadav Falls On Ground After A Deadly Prasidh Krishna Bouncer#IPL2025 #SuryakumarYadav pic.twitter.com/RQwolDCySC
— Zsports (@_Zsports) March 30, 2025