IPL | ಹೋಮ್​ ಗ್ರೌಂಡ್​ನಲ್ಲಿ KKR ವಿರುದ್ಧ RCB ಘರ್ಜಿಸುತ್ತಾ? ತ್ರಿಮೂರ್ತಿಗಳು ಸಿಡಿದೆದ್ರೆ ಗೆಲವು ನಿಶ್ಚಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಿದ್ಧತೆ ನಡೆಸುತ್ತಿದೆ. ತಂಡವು ಎರಡನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ, ಆದರೆ ಒಂದು ಆತಂಕವಿದೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಗೆಲುವಿನ ನಂತರ ಆರ್‌ಸಿಬಿ ಪಾಳಯ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇಂದು RCB ತನ್ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.

ಐಪಿಎಲ್ ಕಿಂಗ್ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ಸಕತ್ ಟ್ರೆಂಡಿಂಗ್ ನಲ್ಲಿ ಇದ್ದಾರೆ.

ಗೇಮ್ ಚೇಂಜರ್​​​​ ಗ್ಲೆನ್ ಮ್ಯಾಕ್ಸ್​​​ವೆಲ್​ ನಿರಾಸೆ ಮೂಡಿಸಿದ್ದಾರೆ. ಆಡಿದ 2 ಪಂದ್ಯಗಳಲ್ಲಿ ಜಸ್ಟ್​​​​​ 3 ರನ್​​ ಗಳಿಸಿ ಟೀಮ್ ಮ್ಯಾನೆಜ್​​ಮೆಂಟ್​ ಟೆನ್ಷನ್ ಹೆಚ್ಚಿಸಿದ್ದಾರೆ. ಇದರ ಜೊತೆ ಬೌಲಿಂಗ್​​​​​ನಲ್ಲಿ ಫಾರ್ಮ್ ಕಳೆದುಕೊಂಡಿದ್ದು, ಇಂದಿನ ಪಂದ್ಯದಲ್ಲಿ ಮ್ಯಾಕ್ಸಿ​ ಆಟ ಆಡಲೇಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!