Wednesday, December 10, 2025

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಮುಂಬಡ್ತಿ: ಕಾರಾಗೃಹ ಇಲಾಖೆಯ ಡಿಜಿಪಿ ಆಗಿ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಡಿಜಿಪಿಯಾಗಿ (DGP) ಮುಂಬಡ್ತಿ ನೀಡಲಾಗಿದೆ.

ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹದ ಎಡಿಜಿಪಿ ದಯಾನಂದ್ ಅವರನ್ನು ಎಡಿಜಿಪಿ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ

error: Content is protected !!