ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.