ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಸ್ ಅಧಿಕಾರಿ ಡಿ ರೂಪ ಅವರಿಗೆ ಕೊನೆಗೂ ಬಡ್ತಿ ಸಿಕ್ಕಿದೆ.ಐಜಿ ಹುದ್ದೆಯಿಂದ ADGP ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.
ರೋಹಿಣಿ ಸಿಂಧೂರಿಯವರ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಡಿ ರೂಪ ಶಿಸ್ತು ಕ್ರಮವನ್ನು ಎದುರಿಸಿದ್ದರು. ಡಿ ರೂಪ ಅವರನ್ನು ಗುಪ್ತಚರ ವಿಭಾಗದಿಂದ ವರ್ಗಾವಣೆ ಮಾಡಲಾಗಿತ್ತು. ಆದರೆ ಇದೀಗ ಐಪಿಎಸ್ ಅಧಿಕಾರಿ ಡಿ ರೂಪ ಅವರಿಗೆ ADGP ಹುದ್ದೆಗೆ ಬಡ್ತಿ ಸಿಕ್ಕಿದೆ.