ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವಿರುದ್ಧ ಆದಾಯಕ್ಕೂ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ವಕೀಲ ಕೆ.ಎನ್. ಜಗದೀಶ್ ಕುಮಾರ್ ರಿಟ್ ಅರ್ಜಿ ಸಲ್ಲಿಸಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಸಂಬಂಧಿಕರ ಹೆಸರಿನಲ್ಲಿ ಅಕ್ರಮ‌ ಆಸ್ತಿ ಸಂಪಾದನೆ, ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ, ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಬಿಐ, EDಯಿಂದ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!