ಶಾಂತಿ ಸಂಧಾನ | ಪಾಕ್ ಗೆ ಅರಾಗ್ಚಿ ಆಗಮನ: ನೇರ ಮಾತುಕತೆಗೆ ‘ನೋ’ ಎಂದ ಇರಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಅಮೆರಿಕ ನಡುವಿನ ಎರಡನೇ ಹಂತದ ಶಾಂತಿ ಮಾತುಕತೆಗೆ ಸಿದ್ಧತೆ ಜೋರಾಗಿದ್ದು, ಈ ಮಹತ್ವದ ರಾಜತಾಂತ್ರಿಕ ಪ್ರಕ್ರಿಯೆಗಾಗಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ. ಈ ಭೇಟಿಯು ಪ್ರದೇಶದ ರಾಜಕೀಯ ವಾತಾವರಣದಲ್ಲಿ ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ. ಶುಕ್ರವಾರ ರಾತ್ರಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯಲ್ಲಿ ಬಂದಿಳಿದ ಅರಾಗ್ಚಿಯನ್ನು ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ … Continue reading ಶಾಂತಿ ಸಂಧಾನ | ಪಾಕ್ ಗೆ ಅರಾಗ್ಚಿ ಆಗಮನ: ನೇರ ಮಾತುಕತೆಗೆ ‘ನೋ’ ಎಂದ ಇರಾನ್
Copy and paste this URL into your WordPress site to embed
Copy and paste this code into your site to embed