ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ನಾಲ್ವರಿಗೆ ಗಾಯ, ಹೆಚ್ಚಿದ ಉದ್ವಿಗ್ನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇಸ್ರೇಲ್ ಮತ್ತು ಅಮೆರಿಕ ಸಂಯುಕ್ತ ದಾಳಿಯ ನಂತರ ಇರಾನ್ ಪ್ರತಿದಾಳಿಗೆ ಮುಂದಾಗಿದ್ದು, ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಸೈನಿಕ ತಾಣಗಳನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಂಡಿದೆ ಎಂದು ವರದಿಗಳು ಸೂಚಿಸಿವೆ. ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿದೆ. ಸ್ಫೋಟದ ಶಬ್ದ ಕೇಳಿಬಂದಿರುವ ದೃಶ್ಯಗಳು ಮತ್ತು ದಟ್ಟ … Continue reading ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ನಾಲ್ವರಿಗೆ ಗಾಯ, ಹೆಚ್ಚಿದ ಉದ್ವಿಗ್ನತೆ