ಕತಾರ್ ಅನಿಲ ಘಟಕದ ಮೇಲೆ ಇರಾನ್ ದಾಳಿ: ಭಾರತಕ್ಕೂ ಪರೋಕ್ಷ ಪರಿಣಾಮದ ಆತಂಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಇರಾನ್ ಕತಾರ್‌ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಈ ಸಂಘರ್ಷದಲ್ಲಿ ಇಸ್ರೇಲ್ ಮತ್ತು ಅಮೆರಿಕ ಕೂಡ ತೊಡಗಿಕೊಂಡಿದ್ದು, ಪರಿಣಾಮ ವಿಶ್ವದ ಇಂಧನ ಮಾರುಕಟ್ಟೆ ಮೇಲೆ ಬೀರುತ್ತಿದೆ. ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ಪ್ರದೇಶದ ಮೇಲೆ ಕ್ಷಿಪಣಿ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಇದರಿಂದ ಅನಿಲ ಸರಬರಾಜು ಅಸ್ತವ್ಯಸ್ತವಾಗುವ ಭೀತಿ ಎದುರಾಗಿದೆ. ಅನಿಲ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದ್ದು, ಇದರ … Continue reading ಕತಾರ್ ಅನಿಲ ಘಟಕದ ಮೇಲೆ ಇರಾನ್ ದಾಳಿ: ಭಾರತಕ್ಕೂ ಪರೋಕ್ಷ ಪರಿಣಾಮದ ಆತಂಕ
Copy and paste this URL into your WordPress site to embed
Copy and paste this code into your site to embed