ದುಬೈ ಏರ್ ಪೋರ್ಟ್ ಮೇಲೆ ದಾಳಿ ಮಾಡಿಯೇ ಬಿಟ್ಟ ಇರಾನ್: ವಿಮಾನ ಹಾರಾಟ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ಇರಾನ್ ಡ್ರೋನ್ ದಾಳಿ ನಡೆದಿದ್ದು, ವಿಮಾನಗಳು ಹಾರಾಟ ಸ್ಥಗಿತಗೊಂಡಿವೆ. ಇದರಿಂದ ನಿಲ್ದಾಣದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು, ಸದ್ಯದವರೆಗೆ ಯಾವುದೇ ಹಾನಿ ಅಥವಾ ಸಾವು-ನೋವಿನ ವರದಿ ಲಭ್ಯವಾಗಿಲ್ಲ. ಎಮಿರೇಟ್ಸ್ ಸರ್ಕಾರವು ಮುಂದಿನ ಸೂಚನೆ ಬರುವವರೆಗೆ ದುಬೈಗೆ ಆಗಮಿಸುವ ಹಾಗೂ ಹೊರಡುವ ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಫೆಬ್ರವರಿ 28 ರಿಂದ ಮಾರ್ಚ್ 31 … Continue reading ದುಬೈ ಏರ್ ಪೋರ್ಟ್ ಮೇಲೆ ದಾಳಿ ಮಾಡಿಯೇ ಬಿಟ್ಟ ಇರಾನ್: ವಿಮಾನ ಹಾರಾಟ ಸ್ಥಗಿತ