ಅಮೆರಿಕದ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ: 21 ಸೈನಿಕರು ಬ*ಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಮುಂದುವರಿದಿದ್ದು, ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ಫಿಫ್ಟ್ ಫ್ಲೀಟ್ ಮೇಲೆ ಇರಾನ್ ಮತ್ತೆ ದಾಳಿ ನಡೆಸಿದೆ. ಅಮೆರಿಕದ ನೌಕೆಗಳ ಮೇಲೆ ಇರಾನ್​ನ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್ ಗಳನ್ನು ಹಾರಿಸಿದ್ದು, 21 ಸೈನಿಕರು ಬಲಿಯಾಗಿದ್ದಾರೆ. ಇತ್ತೀಚೆಗೆ ಭಾರತಕ್ಕೆ ಬಂದು ವಾಪಸ್ ಹೋಗುತ್ತಿದ್ದ ಇರಾನೀ ಯುದ್ಧನೌಕೆಯೊಂದನ್ನು ಅಮೆರಿಕದ ಟಾರ್ಪಿಡೋ ದಾಳಿಯಲ್ಲಿ ಧ್ವಂಸ ಮಾಡಿತ್ತು.ಇದೀಗ ಇರಾನ್ ಅಮೆರಿಕದ ಫಿಫ್ಟ್ ಫ್ಲೀಟ್ ಮೇಲೆ ಎರಗಿದೆ. ಕಳೆದ … Continue reading ಅಮೆರಿಕದ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ: 21 ಸೈನಿಕರು ಬ*ಲಿ