ಇರಾನ್‌ ಗೆ ಹೊಸ ಲೀಡರ್: ಖಮೇನಿ ಪುತ್ರನಿಗೆ ನಾಯಕನ ಪಟ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೆಹ್ರಾನ್‌ನಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೋಲ್ಲಾ ಅಲಿ ಖಮೇನಿ ಸಾವಿನ ಬಳಿಕ ಅವರ ಪುತ್ರ ಮೊಜ್ತಬಾ ಖಮೇನಿಯನ್ನು ಹೊಸ ಸರ್ವೋಚ್ಚ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಸರ್ವೋಚ್ಚ ನಾಯಕ ಸ್ಥಾನವು ಇರಾನ್‌ನ ಇಸ್ಲಾಮಿಕ್ ಗಣರಾಜ್ಯದಲ್ಲಿ ಅತ್ಯಂತ ಪ್ರಭಾವಿ ಸ್ಥಾನವಾಗಿದ್ದು, ದೇಶದ ರಾಜಕೀಯ, ಸೈನಿಕ ಮತ್ತು ಧಾರ್ಮಿಕ ವಿಷಯಗಳಲ್ಲಿ ಅಂತಿಮ ಅಧಿಕಾರವನ್ನು ಹೊಂದಿರುತ್ತದೆ. ಆದರೆ ಈ ಆಯ್ಕೆ ಅಂತಾರಾಷ್ಟ್ರೀಯ ರಾಜಕೀಯದಲ್ಲೂ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ವಿಶೇಷವಾಗಿ … Continue reading ಇರಾನ್‌ ಗೆ ಹೊಸ ಲೀಡರ್: ಖಮೇನಿ ಪುತ್ರನಿಗೆ ನಾಯಕನ ಪಟ್ಟ