ಇರಾನ್–ಇಸ್ರೇಲ್ ಸಂಘರ್ಷ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಭದ್ರತಾ ಕಾರಣಗಳು ಹಾಗೂ ಕೆಲವು ದೇಶಗಳ ವಾಯುಪ್ರದೇಶದ ಮೇಲಿನ ನಿರ್ಬಂಧಗಳಿಂದಾಗಿ ಒಟ್ಟು 17 ವಿಮಾನಗಳ ಹಾರಾಟ ರದ್ದುಗೊಂಡಿದೆ. ಮಧ್ಯಪ್ರಾಚ್ಯದ ವಿವಿಧ ನಗರಗಳಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 8 ವಿಮಾನಗಳು ಹಾಗೂ ಬೆಂಗಳೂರಿನಿಂದ ಹೊರಡಬೇಕಿದ್ದ 9 ವಿಮಾನಗಳು ಸೇವೆಯನ್ನು ಸ್ಥಗಿತಗೊಳಿಸಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ ಮತ್ತು … Continue reading ಇರಾನ್–ಇಸ್ರೇಲ್ ಸಂಘರ್ಷ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು