ಇರಾನ್–ಇಸ್ರೇಲ್ ಉದ್ವಿಗ್ನತೆ | ಕನ್ನಡಿಗರ ಸುರಕ್ಷಿತ ವಾಪಸ್ಸಿಗೆ ಕೇಂದ್ರ ಸಿದ್ಧ: ಸಚಿವ ಪ್ರಲ್ಹಾದ್ ಜೋಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್–ಇಸ್ರೇಲ್ ಸಂಘರ್ಷ ತೀವ್ರವಾಗಿರುವ ಹಿನ್ನೆಲೆ ವಿದೇಶಗಳಲ್ಲಿ ಸಂಕಷ್ಟಕ್ಕೊಳಗಾದ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸಜ್ಜಾಗಿದೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ ಎಂದರು. ಉಕ್ರೇನ್ ಸಂಕಷ್ಟದ ವೇಳೆ ಭಾರತೀಯರನ್ನು ಯಶಸ್ವಿಯಾಗಿ ವಾಪಸ್ ಕರೆತಂದ ಅನುಭವವಿರುವುದರಿಂದ, ಈಗಲೂ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡಿಗರು ಮಾತ್ರವಲ್ಲದೆ, ವಿಶ್ವದ … Continue reading ಇರಾನ್–ಇಸ್ರೇಲ್ ಉದ್ವಿಗ್ನತೆ | ಕನ್ನಡಿಗರ ಸುರಕ್ಷಿತ ವಾಪಸ್ಸಿಗೆ ಕೇಂದ್ರ ಸಿದ್ಧ: ಸಚಿವ ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed