ಇರಾನ್–ಇಸ್ರೇಲ್ ಯುದ್ಧ | ಭಾರತಕ್ಕೆ ಆರ್ಥಿಕ ಹೊಡೆತದ ಭೀತಿ: ತೈಲ ಬೆಲೆ ಹೆಚ್ಚಾಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಮಬ್ಬು ಗಾಢವಾಗುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಅಮೆರಿಕ–ಇಸ್ರೇಲ್ ಜಂಟಿ ದಾಳಿಗಳ ಬಳಿಕ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ಇರಾನ್ ಪ್ರತಿದಾಳಿ ಕ್ರಮಗಳನ್ನು ವೇಗಗೊಳಿಸಿದೆ. ಇಸ್ರೇಲ್ ಜೊತೆಗೆ ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ತಾಣಗಳನ್ನೂ ಗುರಿಯಾಗಿಸುತ್ತಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇರಾನ್‌ಗೆ ದೇಶದಲ್ಲಿ ಮಧ್ಯಂತರ ಸುಪ್ರೀಂ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಾಗ, ಪ್ರಮುಖ ಮಸೀದಿಯ ಮೇಲೆ ಕೆಂಪು ಧ್ವಜ ಹಾರಿಸಿರುವುದು ಕಠಿಣ ಪ್ರತಿದಾಳಿಯ ಸೂಚನೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: … Continue reading ಇರಾನ್–ಇಸ್ರೇಲ್ ಯುದ್ಧ | ಭಾರತಕ್ಕೆ ಆರ್ಥಿಕ ಹೊಡೆತದ ಭೀತಿ: ತೈಲ ಬೆಲೆ ಹೆಚ್ಚಾಗುತ್ತಾ?