Iran-Israel War | ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಇಸ್ರೇಲ್ ಸರ್ಕಾರ ಮಿಲಿಟರಿ ಖರೀದಿಗಳಿಗೆ 827 ಮಿಲಿಯನ್ ಡಾಲರ್‌ (ಸುಮಾರು 7,656 ಕೋಟಿ ರೂ.) ಮೊತ್ತದ ತುರ್ತು ಬಜೆಟ್‌ಗೆ ಅನುಮೋದನೆ ನೀಡಿದೆ. ಕ್ಯಾಬಿನೆಟ್ ಸಭೆಯಲ್ಲಿ ಸುಮಾರು 2.6 ಶತಕೋಟಿ ಶೇಕೆಲ್ ಮೌಲ್ಯದ ಈ ಪ್ಯಾಕೇಜ್‌ಗೆ ಒಪ್ಪಿಗೆ ನೀಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಈ ಹೆಚ್ಚುವರಿ ನಿಧಿಯನ್ನು ಭದ್ರತಾ ಸಾಮಗ್ರಿಗಳ ಖರೀದಿ ಮತ್ತು ತುರ್ತು … Continue reading Iran-Israel War | ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅಸ್ತು