ಸೌದಿ, ಬಹರೇನ್‌, ಕತಾರ್‌ ನಲ್ಲಿರುವ ಯುಎಸ್ ನೌಕಾ ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಬೆನ್ನಲ್ಲೆ ಪ್ರತಿಯಾಗಿ ಇರಾನ್ ಇಡೀ ಗಲ್ಫ್ ವಲಯದ ಮೇಲೆ ತನ್ನ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಸೌದಿ ಅರೇಬಿಯಾ, ಯುಎಇ ಮತ್ತು ಕತಾರ್‌ನಲ್ಲಿ ಭೀಕರ ಸ್ಫೋಟಗಳು ಸಂಭವಿಸುತ್ತಿವೆ. ಸೌದಿ ಅರೇಬಿಯಾ ರಾಜಧಾನಿ ರಿಯಾದ್‌, ಬಹರನ್‌ ರಾಜಧಾನಿ ಮನಾಮಾ ಹಾಗೂ ಕತಾರ್‌ ರಾಜಧಾನಿ ದೋಹಾದಲ್ಲೂ ಸ್ಫೋಟದ ಸದ್ದು ಕೇಳಿಬಂದಿದ್ದು, ಇದು ತಾನೇ ನಡೆಸಿರುವ ದಾಳಿ ಎಂದು ಇರಾನ್‌ ಹೇಳಿಕೊಂಡಿದೆ. ಇರಾನ್ ನಾನಾ … Continue reading ಸೌದಿ, ಬಹರೇನ್‌, ಕತಾರ್‌ ನಲ್ಲಿರುವ ಯುಎಸ್ ನೌಕಾ ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ ದಾಳಿ!