ಒಮನ್‌ ಬಳಿ ತೈಲ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಬ್ಬರು ಭಾರತೀಯ ನಾವಿಕರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನ ಉಲ್ಬಣಗೊಂಡಿದ್ದು, ಇರಾನ್ ಕ್ಷಿಪಣಿ ದಾಳಿಗೆ ತುತ್ತಾದ ‘ಸ್ಕೈಲೈಟ್’ಎಂಬ ತೈಲ ನೌಕೆಯಲ್ಲಿದ್ದ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬಿಹಾರದ ಕ್ಯಾಪ್ಟನ್ ಆಶಿಶ್ ಕುಮಾರ್ ಮತ್ತು ರಾಜಸ್ಥಾನದ ನಾವಿಕ ದಲೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈ ತೈಲ ನೌಕೆಯು ಒಮನ್‌ನ ಮುಸಂದಮ್ ಪರ್ಯಾಯ ದ್ವೀಪದ ಸಮೀಪ ದಾಳಿಗೆ ಒಳಗಾಗಿದೆ. ಈ ಹಡಗಿನಲ್ಲಿ ಒಟ್ಟು 20 ಸಿಬ್ಬಂದಿ ಇದ್ದರು. ಅವರಲ್ಲಿ 15 ಮಂದಿ ಭಾರತೀಯರು ಮತ್ತು 5 ಮಂದಿ … Continue reading ಒಮನ್‌ ಬಳಿ ತೈಲ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಬ್ಬರು ಭಾರತೀಯ ನಾವಿಕರು ಸಾ*ವು