ಕೊಚ್ಚಿಯ ಬಂದರಿನಲ್ಲಿ ಲಂಗರು ಹಾಕಿದ ಇರಾನ್ ನೌಕೆ: ಈ ಕುರಿತು ಕೇಂದ್ರ ಸಚಿವ ಎಸ್ ಜೈಶಂಕರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಗಡಿಗೆ ಸಮೀಪದಲ್ಲಿದ್ದ ಇರಾನ್ ಹಡಗುಗಳಲ್ಲಿ ಒಂದು ಸಮಸ್ಯೆಗೆ ಸಿಲುಕಿದ್ದು, ಈ ವೇಳೆ ಕೊಚ್ಚಿಯ ಬಂದರಿನಲ್ಲಿ ನಿಲ್ಲಿಸಲು ವಿನಂತಿಯನ್ನು ಕಳುಹಿಸಿದಾಗ ಭಾರತವು ಮಾನವೀಯ ಆಧಾರದ ಮೇಲೆ ಅನುಮತಿ ನೀಡಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಯುಎಸ್-ಇಸ್ರೇಲ್ ಯುದ್ಧದ ಮಧ್ಯೆ, ಇರಾನಿನ ನೌಕಾ ಹಡಗನ್ನು ಕೊಚ್ಚಿಯ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನೀಡಿದ ಭಾರತದ ನಿರ್ಧಾರದ ಕುರಿತು ಎಸ್ ಜೈಶಂಕರ್ ಅವರು 2026 ರೈಸಿನಿಯಾ ಡೈಲಾಗ್ ನಲ್ಲಿ ವಿವರಿಸಿದ್ದಾರೆ. ನಮ್ಮ ಬಂದರಿಗೆ … Continue reading ಕೊಚ್ಚಿಯ ಬಂದರಿನಲ್ಲಿ ಲಂಗರು ಹಾಕಿದ ಇರಾನ್ ನೌಕೆ: ಈ ಕುರಿತು ಕೇಂದ್ರ ಸಚಿವ ಎಸ್ ಜೈಶಂಕರ್ ಹೇಳಿದ್ದೇನು?