Iran–Israel ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ಸಿದ್ದರಾಮಯ್ಯ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ಅನೇಕರು ಸ್ವದೇಶಕ್ಕೆ ಮರಳಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ದೆಹಲಿಯ ನಿವಾಸಿ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಯುಎಇ, ಇರಾನ್, ಇಸ್ರೇಲ್ ಹಾಗೂ ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರ ಸುರಕ್ಷತೆ ಸರ್ಕಾರದ ಮೊದಲ … Continue reading Iran–Israel ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed