53 ಲಕ್ಷ ಟನ್‌ಗೂ ಅಧಿಕ ಆಹಾರ ಧಾನ್ಯಗಳ ಸಮರ್ಪಕ ನಿರ್ವಹಣೆ: ಎಫ್‌ಸಿಐ ಕಾರ್ಯಕ್ಕೆ ಈರಣ್ಣ ಕಡಾಡಿ ಮೆಚ್ಚುಗೆ

ಹೊಸದಿಗಂತ ವರದಿ ಬೆಳಗಾವಿ‌: ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತರಲಾದ 54.54 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳ ಸುರಕ್ಷಿತ ಸಾಗಣೆ, ಶೂನ್ಯ ಹಾನಿ ಸಾಧನೆ ಹಾಗೂ ಅತ್ಯಂತ ಕಡಿಮೆ ಸಂಗ್ರಹಣಾ ಮತ್ತು ಸಾಗಾಣಿಕೆ ನಷ್ಟ ದಾಖಲಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಕರ್ನಾಟಕ ಪ್ರದೇಶದ ಕಾರ್ಯನಿರ್ವಹಣೆಗೆ ರಾಜ್ಯ ಮಟ್ಟದ ಸಲಹಾ ಸಮಿತಿ (ಎಸ್‌ಎಲ್‌ಸಿ) ಅಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಶುಕ್ರವಾರ ನಗರದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ … Continue reading 53 ಲಕ್ಷ ಟನ್‌ಗೂ ಅಧಿಕ ಆಹಾರ ಧಾನ್ಯಗಳ ಸಮರ್ಪಕ ನಿರ್ವಹಣೆ: ಎಫ್‌ಸಿಐ ಕಾರ್ಯಕ್ಕೆ ಈರಣ್ಣ ಕಡಾಡಿ ಮೆಚ್ಚುಗೆ