ಇರಾನ್ ನಾಯಕ ಖಮೇನಿ ಮುಖದ ಗುರುತೇ ಸಿಗ್ತಿಲ್ಲ, ಕಾಲುಗಳಿಗೆ ಗಂಭೀರ ಗಾಯವಾಗಿದೆಯಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇಸ್ರೇಲ್ ಸಂಯುಕ್ತವಾಗಿ ನಡೆಸಿದ ವೈಮಾನಿಕ ದಾಳಿಯ ಬಳಿಕ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದೆ. ರಾಯಿಟರ್ಸ್ ವರದಿ ಪ್ರಕಾರ, ದಾಳಿಯಲ್ಲಿ ಮುಖ ಹಾಗೂ ಕಾಲಿಗೆ ತೀವ್ರ ಗಾಯಗಳಾದ ಬಳಿಕ ಅವರು ಇನ್ನೂ ಚೇತರಿಸಿಕೊಳ್ಳುತ್ತಿರುವ ಹಂತದಲ್ಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಟೆಹ್ರಾನ್‌ನ ಮಧ್ಯಭಾಗದಲ್ಲಿರುವ ಸರ್ವೋಚ್ಚ ನಾಯಕನ ನಿವಾಸದ ಮೇಲೆ ನಡೆದ ದಾಳಿಯಲ್ಲಿ ಖಮೇನಿ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಒಂದು ಅಥವಾ … Continue reading ಇರಾನ್ ನಾಯಕ ಖಮೇನಿ ಮುಖದ ಗುರುತೇ ಸಿಗ್ತಿಲ್ಲ, ಕಾಲುಗಳಿಗೆ ಗಂಭೀರ ಗಾಯವಾಗಿದೆಯಂತೆ
Copy and paste this URL into your WordPress site to embed
Copy and paste this code into your site to embed