ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ಪಲಾಯನ?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಸಾವಿನ ಸುದ್ದಿ ಹರಿದಾಡುತ್ತಿದೆ. ಆದ್ರೆ ಮೊಜ್ತಬಾ ರಷ್ಯಾದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತು ಕುವೈತ್‌ನ ಪತ್ರಿಕೆಯೊಂದು ವರದಿ ಮಾಡಿದ್ದು, ದಾಳಿ ವೇಳೆ ಗಂಭೀರ ಗಾಯಗೊಂಡಿದ್ಧ ಮೊಜ್ತಬಾ ಖಮೇನಿ ಅವರು ರಷ್ಯಾದ ಮಿಲಿಟರಿ ವಿಮಾನದಲ್ಲಿ ಮಾಸ್ಕೋಗೆ ತೆರಳಿದ್ದಾರೆ ಎಂದು ಹೇಳಿಕೊಂಡಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದಲ್ಲಿರುವ ಖಾಸಗಿ … Continue reading ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ಪಲಾಯನ?
Copy and paste this URL into your WordPress site to embed
Copy and paste this code into your site to embed