IRE vs IND | ಐರ್ಲೆಂಡ್ ಸೋಲಿನ ಶಾಕ್: ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ ಫಿಕ್ಸ್ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಚ್ಚರಿಯ ಸೋಲು ಕಂಡಿರುವ ಟೀಮ್ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಹೊಸ ತಂತ್ರದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಬೆಲ್‌ಫಾಸ್ಟ್‌ನಲ್ಲಿ ನಡೆದ ಮೊದಲ ಮುಖಾಮುಖಿಯಲ್ಲಿ ಭಾರತ 34 ರನ್‌ಗಳಿಂದ ಸೋತಿದ್ದು, ಸರಣಿ ಸಮಬಲಗೊಳಿಸಲು ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿದೆ. ವೈಭವ್‌ಗೆ ಸಿಗುತ್ತಾ ಚೊಚ್ಚಲ ಅವಕಾಶ? ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲರಾದರು. ಈ ಹಿನ್ನೆಲೆ ಯುವ ಪ್ರತಿಭೆ ವೈಭವ್ … Continue reading IRE vs IND | ಐರ್ಲೆಂಡ್ ಸೋಲಿನ ಶಾಕ್: ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ ಫಿಕ್ಸ್ ಅಂತೆ