Ireland vs Oman: 235 ರನ್​ ಸಿಡಿಸುವ ಮೂಲಕ ಅಪರೂಪದ ದಾಖಲೆ ಬರೆದ ಐರ್ಲೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವಕಪ್‌ನ 22ನೇ ಪಂದ್ಯದಲ್ಲಿ ಕ್ರಿಕೆಟ್ ಅಭಿಮಾನಿಗಳನ್ನು ಅಚ್ಚರಿ ಮೂಡಿಸುವಂತೆ ಐರ್ಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ 235 ರನ್ ಕಲೆಹಾಕಿ ವಿಶ್ವ ಮಟ್ಟದಲ್ಲಿ ಗಮನ ಸೆಳೆದಿದೆ. ಒಮಾನ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಚೊಚ್ಚಲ ವಿಶ್ವಕಪ್ ಬಳಿಕ 230 ಕ್ಕಿಂತ ಹೆಚ್ಚು ರನ್ ಗಳಿಸಿದ ಅಪರೂಪದ ಸಾಧನೆ ಈ ತಂಡದ ಪಾಲಾಗಿದೆ. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಆರಂಭದಲ್ಲಿ ಉತ್ತಮ ನೆಲೆ ಕಾಣಿಸಲಿಲ್ಲ. ಆರಂಭಿಕ ಆಟಗಾರರು ಬೇಗನೆ ಔಟ್ ಆದರೂ, ನಂತರ … Continue reading Ireland vs Oman: 235 ರನ್​ ಸಿಡಿಸುವ ಮೂಲಕ ಅಪರೂಪದ ದಾಖಲೆ ಬರೆದ ಐರ್ಲೆಂಡ್