ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ.
ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದನು.
ತುಮಕೂರಿನ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಂಪೇಗೌಡನನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!