ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಖಾನ್ 4 ದಿನ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದ ಶುಕ್ರವಾರದಂದು ಅಮಾನತುಲ್ಲಾ ಖಾನ್ ಅವರ ಸಹಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಅವರನ್ನು ಬಂಧಿಸಿದ್ದರು.
ದಾಳಿಯ ವೇಳೆ ಅಧಿಕಾರಿಗಳು ಒಂದು ಬೆರೆಟ್ಟಾ ಆಯುಧ ಮತ್ತು ಕೆಲವು ಕಾಟ್ರಿಡ್ಜ್‌ಗಳು ಮತ್ತು 12 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!