‘ಪ್ರಜಾಸೇವಕ ಎನ್ನುವುದು ಬಾಯಿಮಾತಿಗಷ್ಟೇ’: ಡಿಕೆಶಿ ಹೇಳಿಕೆಗೆ ಹೊರಟ್ಟಿ ಕಿಡಿ

ಹೊಸದಿಗಂತ ವರದಿ ಕೊಪ್ಪಳ: ನಾನು ಪ್ರಜಾಸೇವಕ ಎಂದು ಸಿಎಂ ಡಿಕೆ ಶಿವಕುಮಾರ್​ ಹೇಳಿರುವುದೇ ತಪ್ಪು ಎಂದು ಮಾಜಿ ಸಭಾಪತಿ ಬಸವರಾಜ್​​​ ಹೊರಟ್ಟಿ ಕಿಡಿಕಾರಿದ್ದಾರೆ. ಪ್ರಜಾಸೇವಾ ಅಭಿಯಾನದ ವೇಳೆ ‘ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ’ ಎಂದು ಡಿಕೆ ಶಿವಕುಮಾರ್​​ ಹೇಳಿಕೆಗೆ ಪ್ರತಿಕ್ರಿಯಿಸಿದ ಬಸವರಾಜ್​​​ ಹೊರಟ್ಟಿ, ‘ಕೇವಲ ಬಾಯಿಮಾತಿನ ಘೋಷಣೆಗಳಿಂದ ಪ್ರಯೋಜನವಿಲ್ಲ, ಕೃತಿಯಲ್ಲಿ ಮಾಡಿ ತೋರಿಸಬೇಕು ಎಂದರು. ಪ್ರಜಾಸೇವಕ ಎಂದ ಮಾತ್ರಕ್ಕೆ ಮುಖ್ಯಮಂತ್ರಿ ಕುರ್ಚಿ ಬಿಟ್ಟು ಕೆಳಗೆ ಕೂರುತ್ತಾರೆಯೇ ಎಂದು ಪ್ರಶ್ನಿಸಿದರು. ನಾನು ಪ್ರಜಾಸೇವಕ ಎಂದು ಸಿಎಂ … Continue reading ‘ಪ್ರಜಾಸೇವಕ ಎನ್ನುವುದು ಬಾಯಿಮಾತಿಗಷ್ಟೇ’: ಡಿಕೆಶಿ ಹೇಳಿಕೆಗೆ ಹೊರಟ್ಟಿ ಕಿಡಿ