ಒಳನುಸುಳುಕೋರರ ಅಡ್ಡೆಯಾಯಿತೇ ಬಂಗಾಳ? ಮಮತಾ ಬ್ಯಾನರ್ಜಿ ವಿರುದ್ಧ ಮೋದಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತವು ರಾಜ್ಯವನ್ನು ಭಯದ ಕೂಪಕ್ಕೆ ದೂಡಿದೆ ಎಂದು ಟೀಕಿಸಿದರು. “ಬಂಗಾಳದ ತಾಯಿ ಇಂದು ಕಣ್ಣೀರಿಡುತ್ತಿದ್ದಾಳೆ. ಒಳನುಸುಳುಕೋರರ ಸಂಖ್ಯೆ ಹೆಚ್ಚಾಗಿದ್ದು, ಸಾಮಾನ್ಯ ಜನರು ಆತಂಕದಲ್ಲಿ ಬದುಕುವಂತಾಗಿದೆ” ಎಂದು ಅವರು ಕಿಡಿಕಾರಿದರು. ಮಹಿಳಾ ಸಬಲೀಕರಣಕ್ಕೆ ಹೆಸರಾಗಿದ್ದ ಬಂಗಾಳವನ್ನು ಟಿಎಂಸಿ ಕೆಳಮಟ್ಟಕ್ಕೆ ಇಳಿಸಿದೆ ಎಂದು ಆರೋಪಿಸಿದ ಮೋದಿ, ರಾಜ್ಯದಲ್ಲಿ ನಡೆದ ಸರಣಿ ಅತ್ಯಾಚಾರ ಪ್ರಕರಣಗಳನ್ನು ಪಟ್ಟಿ ಮಾಡಿದರು: ಕೋಲ್ಕತ್ತಾದ ಆರ್‌ಜಿ ಕರ್ … Continue reading ಒಳನುಸುಳುಕೋರರ ಅಡ್ಡೆಯಾಯಿತೇ ಬಂಗಾಳ? ಮಮತಾ ಬ್ಯಾನರ್ಜಿ ವಿರುದ್ಧ ಮೋದಿ ವಾಗ್ದಾಳಿ