ಜಾತಿ ಪ್ರಮಾಣಪತ್ರ ಕಡ್ಡಾಯವೇ? ಗೃಹ ಜ್ಯೋತಿ ಕುರಿತು ಬೆಸ್ಕಾಂ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಜಾತಿ ಮಾಹಿತಿಗೆ ಸಂಬಂಧಿಸಿದ ಗೊಂದಲಗಳಿಗೆ ಬೆಸ್ಕಾಂ ಸ್ಪಷ್ಟನೆ ನೀಡಿದೆ. ಫಲಾನುಭವಿಗಳಿಂದ ಜಾತಿ ಅಥವಾ ಪ್ರವರ್ಗದ ಮಾಹಿತಿ ಪಡೆಯುವುದು ಕಡ್ಡಾಯವಲ್ಲ, ಅದು ಸಂಪೂರ್ಣವಾಗಿ ಐಚ್ಛಿಕ ಎಂದು ಸಂಸ್ಥೆ ತಿಳಿಸಿದೆ. ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಜುಲೈ 1ರಿಂದ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ … Continue reading ಜಾತಿ ಪ್ರಮಾಣಪತ್ರ ಕಡ್ಡಾಯವೇ? ಗೃಹ ಜ್ಯೋತಿ ಕುರಿತು ಬೆಸ್ಕಾಂ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed