ಸಂಪುಟ ಪುನರಚನೆಗೆ ದೆಹಲಿ ಬುಲಾವ್ ಕಾಯುತ್ತಿದ್ದಾರಾ ಸಿಎಂ? ಹೈಕಮಾಂಡ್ ನಿರ್ಧಾರವೇ ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಐದು ವರ್ಷಗಳ ಅಧಿಕಾರಾವಧಿಯ ಕುರಿತು ಮಾತನಾಡಿದ ಅವರು, “ನಮ್ಮ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಆದರೆ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಸದಾ ಬದ್ಧ,” ಎಂದು ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ಪುನರಚನೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯಕ್ಕೆ ನಾನು ಯಾವುದೇ ಸಮಯ … Continue reading ಸಂಪುಟ ಪುನರಚನೆಗೆ ದೆಹಲಿ ಬುಲಾವ್ ಕಾಯುತ್ತಿದ್ದಾರಾ ಸಿಎಂ? ಹೈಕಮಾಂಡ್ ನಿರ್ಧಾರವೇ ಸುಪ್ರೀಂ