Wednesday, September 27, 2023

Latest Posts

CINE | ಸಿಎಂ ಸಿದ್ದರಾಮಯ್ಯ ಬಯೋಪಿಕ್‌ಗೆ ಇವರೇ ಹೀರೋ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್ ತೆರೆ ಮೇಲೆ ಬರಲಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಸದ್ದಿಲ್ಲದೇ ಸಿನಿಮಾಗೆ ತಯಾರಿ ನಡೆದಿದೆ ಎನ್ನುವ ಮಾಹಿತಿ ದೊರೆತಿದೆ.

ಸಿದ್ದರಾಮಯ್ಯ ಬಯೋಪಿಕ್‌ಗೆ ನಾಯಕನಾಗಲು ತಮಿಳಿನ ಸೂಪರ್ ಸ್ಟಾರ್ ವಿಜಯ್ ಸೇತುಪತಿ ಅವರನ್ನು ಅಪ್ರೋಚ್ ಮಾಡಲಾಗಿದೆಯಂತೆ. ವಿಜಯ್ ಕೂಡ ಈ ಬಗ್ಗೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.

10 years of Vijay Sethupathi: FIVE classic performances of 'Makkal Selvan'  | The Times of India ಗಂಗಾವತಿ ಮೂಲದ ವ್ಯಕ್ತಿಯೊಬ್ಬರು ಸಿನಿಮಾಕ್ಕೆ ಬಂಡವಾಳ ಹೂಡಲು ಸಿದ್ಧವಾಗಿದ್ದಾರೆ. ಸಿದ್ದರಾಮಯ್ಯ ಬಾಲ್ಯ ಹಾಗೂ ಪ್ರೌಢಾವಸ್ತೆಯ ಪಾತ್ರಗಳನ್ನು ಬೇರೆ ಕಲಾವಿದರ ಬಳಿ ಮಾಡಿಸಿ, ಫೈನಲ್ ಪಾತ್ರಕ್ಕೆ ವಿಜಯ್ ಸೇತುಪತಿ ಅವರನ್ನು ಅಪ್ರೋಚ್ ಮಾಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!