ಅಬ್ಬರದ ಬ್ಯಾಟಿಂಗ್ ಸಾಕಾ? ಟೆಸ್ಟ್ ಕ್ರಿಕೆಟ್‌ಗೆ ಸಿದ್ಧನಾ? ವೈಭವ್ ಭವಿಷ್ಯದ ಬಗ್ಗೆ ABD ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಈಗಾಗಲೇ ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಚರ್ಚೆಯ ವಿಷಯವಾಗಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಸಿಡಿಲಬ್ಬರದ ಪ್ರದರ್ಶನ ನೀಡುತ್ತಿರುವ ಈ ಯುವ ಆಟಗಾರನ ಭವಿಷ್ಯದ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಎಬಿ ಡಿವಿಲಿಯರ್ಸ್ ಕುತೂಹಲಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೈಭವ್ ಬಳಿ ಪ್ರತಿಭೆ ಅಪಾರವಾಗಿದ್ದರೂ, ಅವರು ಟೆಸ್ಟ್ ಕ್ರಿಕೆಟ್‌ಗೆ ಬೇಕಾದ ಮನೋಭಾವ ಹೊಂದಿದ್ದಾರೆಯೇ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಟಿ20 ಯಶಸ್ಸಿನ ನಡುವೆ ಎದ್ದ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ವೈಭವ್ … Continue reading ಅಬ್ಬರದ ಬ್ಯಾಟಿಂಗ್ ಸಾಕಾ? ಟೆಸ್ಟ್ ಕ್ರಿಕೆಟ್‌ಗೆ ಸಿದ್ಧನಾ? ವೈಭವ್ ಭವಿಷ್ಯದ ಬಗ್ಗೆ ABD ಪ್ರಶ್ನೆ