‘ವಂದೇ ಮಾತರಂ’ ಹಾಡದಿದ್ದರೆ ಶಿಕ್ಷಾರ್ಹ ಅಪರಾಧವೇ?: ಸುಪ್ರೀಂ ಕೋರ್ಟ್ ಮಹತ್ವದ ಪರಿಶೀಲನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ‘ವಂದೇ ಮಾತರಂ’ ರಾಷ್ಟ್ರಗೀತೆಯನ್ನು ಹಾಡದೇ ಇರುವುದು ಶಿಕ್ಷಾರ್ಹ ಅಪರಾಧವಾಗುತ್ತದೆಯೇ ಎಂಬ ಪ್ರಶ್ನೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಆದರೆ, ರಾಷ್ಟ್ರಗೀತೆಯನ್ನು ಪ್ರಸ್ತುತ ಇರುವ ಎರಡು ಚರಣಗಳಿಗೆ ಸೀಮಿತಗೊಳಿಸಬೇಕೇ ಅಥವಾ ಆರು ಚರಣಗಳಿಗೆ ವಿಸ್ತರಿಸಬೇಕೇ ಎಂಬ ವಿಚಾರವನ್ನು ಈ ಹಂತದಲ್ಲಿ ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು. ಹಳೆಯ … Continue reading ‘ವಂದೇ ಮಾತರಂ’ ಹಾಡದಿದ್ದರೆ ಶಿಕ್ಷಾರ್ಹ ಅಪರಾಧವೇ?: ಸುಪ್ರೀಂ ಕೋರ್ಟ್ ಮಹತ್ವದ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed