ಇಂದೂ ಇದ್ಯಾ ಬೆಂಗಳೂರಿಗರಿಗೆ ಮಳೆ ದರುಶನ? ಮುಂದಿನ ಮೂರು ದಿನದ ಅಪ್ಡೇಟ್‌ ಹೀಗಿದೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನದಿಂದ ಸಾಧಾರಣ ಮಳೆಯಾಗುತ್ತಿದ್ದು,  ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 7 ಮತ್ತು 8ರ ನಂತರ ಬೆಂಗಳೂರಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ. ಇನ್ನು ಕೆಲವು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಕೂಡ ಉಷ್ಣಾಂಶ ಗರಿಷ್ಠ 38°, ಕನಿಷ್ಠ 24° ತಾಪಮಾನ ಮುಂದುವರಿಯಲಿದ್ದು, ಉಷ್ಣಾಂಶ ಹಿನ್ನಲೆ ಬಿಸಿ ಹಾಗೂ ಆರ್ದ್ರ ವಾತಾವರಣ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!