ಇಂತಹ ಸಮಯದಲ್ಲಿ ರಾಜಕೀಯ ಬೇಕಾ?: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಉಂಟಾಗಿರುವ ಗ್ಯಾಸ್ ಕೊರತೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಪರಿಸ್ಥಿತಿ ಎದುರಾಗಿರುವ ಈ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇಂತಹ ಸಂದರ್ಭಗಳಲ್ಲಿ ಸರ್ಕಾರ ಮತ್ತು ರಾಜಕೀಯ ನಾಯಕರು ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: … Continue reading ಇಂತಹ ಸಮಯದಲ್ಲಿ ರಾಜಕೀಯ ಬೇಕಾ?: ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed