ಯಶ್ ಮುಂದಿನ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೌತ್ ಸಿನಿಮಾಗಳಲ್ಲಿ ಮಿಂಚುತ್ತಿರುವ ಪೂಜಾ ಹೆಗ್ಡೆ ಇದೀಗ ಕನ್ನಡದಲ್ಲಿ ಸಿನಿಮಾ ಮಾಡುವ ಆಸಕ್ತಿ ತೋರಿದ್ದಾರೆ.
ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪೂಜಾ ಹೆಗ್ಡೆ ತಾನು ಕನ್ನಡತಿ ಎಂದು ಹೇಳಿಕೊಂಡಿದ್ದಾರೆ.
ಯಶ್ ಜೊತೆ ಸಿನಿಮಾ ಮಾಡುತ್ತೀರಿ ಎನ್ನುವ ಸುದ್ದಿ ಇದೆ ಎಂದು ಹೇಳಿದ್ದಕ್ಕೆ ನೋಡೋಣ ಕನ್ನಡದಲ್ಲಿ ಮುಂದಿನ ಪ್ರಾಜೆಕ್ಟ್ ಮಾಡುವ ಆಸೆ ಇದೆ ಎಂದು ಹೇಳಿಕೊಂಡಿದ್ದಾರೆ.
ಪೂಜಾ ಹೆಗ್ಡೆ ಕನ್ನಡದಲ್ಲಿ ಯಶ್ ಜೊತೆ ನಟಿಸುವ ಸುದ್ದಿಯಿಂದ ಅಭಿಮಾನಿಗಳು ಖುಷ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!