ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ಕೈ ಹಿಡಿಯಲಿದ್ದಾರಾ ಸನ್‌ರೈಸರ್ಸ್ ಓನರ್ ಕಾವ್ಯಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಮತ್ತು ಸಿನಿಮಾ ರಂಗದ ಪ್ರಮುಖ ಹೈ-ಪ್ರೊಫೈಲ್ ವ್ಯಕ್ತಿಗಳ ನಡುವಿನ ಗಾಳಿ ಸುದ್ದಿಗಳು ಸದಾ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುತ್ತವೆ. ಸದ್ಯ ದಕ್ಷಿಣ ಭಾರತದಾದ್ಯಂತ ಇಂತಹದ್ದೇ ಒಂದು ರೋಚಕ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸನ್ ಗ್ರೂಪ್ ಒಡೆಯ ಕಲಾನಿಧಿ ಮಾರನ್ ಅವರ ಪುತ್ರಿ ಹಾಗೂ ಐಪಿಎಲ್‌ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕಾವ್ಯಾ ಮಾರನ್ ಅವರು ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಲಾಸ್ ವೇಗಾಸ್ ಡೇಟಿಂಗ್ … Continue reading ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ಕೈ ಹಿಡಿಯಲಿದ್ದಾರಾ ಸನ್‌ರೈಸರ್ಸ್ ಓನರ್ ಕಾವ್ಯಾ?