ಪ್ರಧಾನಿಯಾಗಬೇಕೆಂಬ ಆಸೆ ಅಪರಾಧವೇ?: ಸೋನಿಯಾ ಗಾಂಧಿ ಹೇಳಿಕೆಗೆ ಪ್ರಣಬ್ ಪುತ್ರಿ ತಿರುಗೇಟು
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪ್ರಧಾನಿಯಾಗುವ ಆಸೆಯ ಕುರಿತು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಆತ್ಮಕಥನದಲ್ಲಿ ಬರೆದಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆಗೆ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ರಾಜಕೀಯದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಾಣುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಸೋನಿಯಾ ಪುಸ್ತಕದಲ್ಲಿ ಏನಿದೆ? ಸೋನಿಯಾ ಗಾಂಧಿ ಅವರ ‘Belonging: A Journey Of … Continue reading ಪ್ರಧಾನಿಯಾಗಬೇಕೆಂಬ ಆಸೆ ಅಪರಾಧವೇ?: ಸೋನಿಯಾ ಗಾಂಧಿ ಹೇಳಿಕೆಗೆ ಪ್ರಣಬ್ ಪುತ್ರಿ ತಿರುಗೇಟು
Copy and paste this URL into your WordPress site to embed
Copy and paste this code into your site to embed