ಆಗಸ್ಟ್ 3 ಕ್ಕೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಫಿಕ್ಸ್?; ಹೈಕಮಾಂಡ್ ಕೈ ಸೇರಿದ ಶಾಸಕರ ಲಿಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ಬಹುದಿನದಿಂದ ನಿರೀಕ್ಷಿಸಲಾಗುತ್ತಿದ್ದ ಸಚಿವ ಸಂಪುಟ ವಿಸ್ತರಣೆಯು ಆಗಸ್ಟ್ 3 ರಂದು ನಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ನೂತನ ಸಚಿವರ ಆಯ್ಕೆಗಾಗಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ ಎಂದು ತಿಳಿದು ಬಂದಿದೆ.‌ ಹೆಸರುಗಳ ಬಗ್ಗೆ ಸುದೀರ್ಘ ಚರ್ಚೆ: ರಾಜ್ಯದ ಪ್ರಮುಖ ನಾಯಕರು ಸಚಿವಾಕಾಂಕ್ಷಿ ಶಾಸಕರ ವಿವರವಾದ ಪಟ್ಟಿಯನ್ನು ಈಗಾಗಲೇ ದೆಹಲಿಯಲ್ಲಿ ಕೇಂದ್ರ ನಾಯಕರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಪಟ್ಟಿಯಲ್ಲಿರುವ ಪ್ರತಿಯೊಬ್ಬ ಶಾಸಕರ ಹೆಸರು, ಅವರ … Continue reading ಆಗಸ್ಟ್ 3 ಕ್ಕೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಫಿಕ್ಸ್?; ಹೈಕಮಾಂಡ್ ಕೈ ಸೇರಿದ ಶಾಸಕರ ಲಿಸ್ಟ್