ಮೂವರು ಡಿಸಿಎಂ ನೇಮಕ ಸುದ್ದಿ ನಿಜಾನಾ? ಏನ್ ಹೇಳ್ತಾರೆ ಗೃಹ ಸಚಿವರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಷಯ ಬರೀ ಗಾಳಿ ಸುದ್ದಿ ಅಷ್ಟೇ ಈ ಬಗ್ಗೆ ಯಾವ ಚರ್ಚೆಯೂ ಆಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯ ಹೇಳುತ್ತಾರೆ. ಇದು ಅವರ ದೃಷ್ಟಿಯಲ್ಲಿ ಒಳ್ಳೆಯದೂ ಇರಬಹುದು. ಈ ಬಗ್ಗೆ ನಿರ್ಧಾರ ಮಾಡೋದು ಹೈಕಮಾಂಡ್ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!